ಶ್ರೀ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ರವರ ಮೆರವಣಿಗೆ ವೇಳೆಯಲ್ಲಿ ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಖಂಡಿಸಿ ಬೆಂಗಳೂರು ಜಿಲ್ಲಾ ಅಧಿಕಾರಿಗಳಿಗೆ ಕೃತ್ಯ ಮಾಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸಬೇಕೆಂದು ಮನವಿ ,ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಜಿ ಅವರ ಜೊತೆ ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಸುರೇಂದ್ರಬಾಬು ಬಿಎಸ್ ಹಾಗು ಕರ್ನಾಟಕ ರಾಜ್ಯದ ಸಂಘಟನಾ ಕಾರ್ಯದರ್ಶಿಗಳಾದ ವೆಂಕೋಬ್ ರಾವ್ ಹಾಗೂ ಹಿಂದೂ ಮಹಾಸಭಾ ಕಾರ್ಯಕರ್ತರು ಭಾಗಿಯಾಗಿದ್ದರು
Get link
Facebook
X
Pinterest
Email
Other Apps
Get link
Facebook
X
Pinterest
Email
Other Apps
Comments
Welcome To Offical Website Akhil Bharat Hindu Mahasabha
Comments
Post a Comment